ಬೆಂಗಳೂರು ಟೌನ್ ಹಾಲ್ ನಲ್ಲಿ ವಿಶ್ವಕರ್ಮ ಸಮಾಜ ಬಾಂಧವರಿಗೆ ಗೌರವ ಸನ್ಮಾನ ಕಾರ್ಯಕ್ರಮ

Unknown Author

5/28/2025

ಬೆಂಗಳೂರು ಟೌನ್ ಹಾಲ್ ನಲ್ಲಿ ವಿಶ್ವಕರ್ಮ ಸಮಾಜ ಬಾಂಧವರಿಗೆ ಗೌರವ ಸನ್ಮಾನ ಕಾರ್ಯಕ್ರಮ

ಮೇ 20-2025 ಶುಕ್ರವಾರ ಬೆಂಗಳೂರಿನ ಟೌನ್ ಹಾಲ್ ನಲ್ಲಿ ವಿಶ್ವಕರ್ಮ ಸಾಧಕರಿಗೆ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಕಾರ್ಯಕ್ರಮ ಇರುವುದೆಂದು ಕಾರ್ಯಕ್ರಮದಲ್ಲಿ ನಾಡಿನ ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ನವರು ಡಿ,ಕೆ,ಶಿವಕುಮಾರ್ ರವರು ಭಾಗವಹಿಸುವರು ಎಂದು ಮಲ್ಲೇಶ್ವರಂ ಕಛೇರಿಯಲ್ಲಿ ಪೂರ್ವ ಭಾವಿ ಸಭೆಯಲ್ಲಿ ತಿಳಿಸಿದರು, ಕರ್ನಾಟಕ ವಿಶ್ವಕರ್ಮ ಜನಸೇವಾ ಸಂಘದ ರಾಜ್ಯಾಧ್ಯಕ್ಷರಾ ಎಂ ಸೋಮಶೇಖರ್ (ಕನ್ನಡ ಸೋಮು) ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ರಾಜ್ಯಾಧ್ಯಕ್ಷರಾದ ವಸಂತ ಮುರಳಿ ಆಚಾರ್ಯರವರು ಕರ್ನಾಟಕ ವಿಶ್ವಕರ್ಮ ಜನ ಸೇವಾ ಸಂಘದ ನೌಕರರ ವಿಭಾಗದ ರಾಜ್ಯಾಧ್ಯಕ್ಷರಾದ ಪ್ರೊಫೆಸರ್ ಎಂ ಪೂರ್ವಾಚಾರ್ ತುಮಕೂರು. ರಾಜ್ಯ ಕೋಶಾಧ್ಯಕ್ಷರಾದ ಕೆ ವಿ ದೇವೇಂದ್ರ ಚಾರ್. ಉಪಾಧ್ಯಕ್ಷರಾದ ಕೆ ಟಿ ಜಯಣ್ಣ. ರಾಜ್ಯ ಪ್ರಧಾನ ಕಾರ್ಯದರ್ಶಿ. ಹೆಚ್ ಪರಮೇಶ್ವರಚಾರ್ ಹೊಸದುರ್ಗ ಮಹಿಳಾ ವಿಭಾಗದ ರಾಜ್ಯ ಉಪಾಧ್ಯಕ್ಷರಾದ ಬಿ.ಎನ್ ಶೋಭಾ ಆಚಾರ್ಯ ಚಿಕ್ಕಮಗಳೂರು ರಾಜ್ಯ ಉಪಾಧ್ಯಕ್ಷರಾದ ಎಂ ಡಿ ಪುರುಷೋತ್ತಮಚಾರ್ ಬೆಂಗಳೂರು ರಾಜ್ಯ ಯುವ ಘಟಕದ ಅಧ್ಯಕ್ಷರಾದ ನಾಗೇಂದ್ರ ಮೈಸೂರ್. ರಾಜ್ಯ ಸಂಘಟನಾ ಕಾರ್ಯದರ್ಶಿ ಸಿದ್ದಪ್ಪಾಜಿ. ಆರ್ ಮೈಸೂರು ರಾಜ್ಯ ಉಪಾಧ್ಯಕ್ಷರಾದ ರಾಮಲಿಂಗಚಾರ್ ಮೈಸೂರ್. ಭಾಸ್ಕರ್ ಪತ್ರಿಕೆಯ ಸಂಪಾದಕರು ಯೂಟ್ಯೂಬ್ ಚಾನೆಲ್ ಸಂಪಾದಕರಾದ ತಿಪಟೂರ್ ಭಾಸ್ಕರಚಾರ್ ಭಾಸ್ಕರ್ ಯುಟ್ಯೂಬ್ ಚಾನೆಲ್ ಸುದ್ದಿ ವಾಚಕರಾದ ಶುಭ ವಿಶ್ವಕರ್ಮ ರವರು. ಉಪಸ್ಥಿತರಿದ್ದರು.